Billava Warriors – Billava News Portal
Wednesday, 28 October 2026
General News

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ

23 Jul 2024

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ ಪೋಷಕರಿಗೆ ದಿಕ್ಕು ತೋಚದಂತಾಗಿದೆ. ಇದನ್ನು ಮನಗಂಡ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯು "ಸೇವೆಯೇ ಪರಮೋ ಧರ್ಮ" ಎಂಬ ವಾಕ್ಯದಂತೆ ಇಂದು ತನ್ನ ಕಾರ್ಯಕರ್ತನ ನೆರವಿಗಾಗಿ ಸಹಾಯ ಧನವನ್ನು ಅವರ ಮನೆಗೆ ತೆರಳಿ ವಿತರಿಸಲಾಯಿತು ಹಾಗೂ ಅವರ ಪೋಷಕರಿಗೆ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ (ರಿ ) ಬಂಟ್ವಾಳ ಘಟಕದ ಅಧ್ಯಕ್ಷರಾದ ಶ್ರೀಯುತ ಕಿರಣ್ ರಾಜ್ ಇವರು ಉಪಸ್ಥಿತರಿದ್ದರು ಇವರು ಸೇವಾಧನವನ್ನು ಹಸ್ತಾಂತರಿಸಿದರು . ಹಾಗೂ ಯಶೋಧರ ಇವರು ಆದಷ್ಟು ಬೇಗ ಗುಣಮುಖರಾಗಿ ಎಲ್ಲರೊಂದಿಗೆ ಹಿಂದಿನತೆಯೇ ಬೆರೆಯುವಂತಾಗಲಿ ಎಂದು ಭಗವಂತನಲ್ಲಿ ಶಿರಬಾಗಿ ಪ್ರಾರ್ಥನೆ.

    ಈ ಸೇವಾಕಾರ್ಯದಲ್ಲಿ ನಮಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಧನ್ಯವಾದಗಳು ಹಾಗೂ ತಮ್ಮ ಸಹಕಾರ ಸದಾಕಾಲ ಹೀಗೆ ಇರಲಿ ಎಂದು ಆಶಿಸುತ್ತೇವೆ

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್