Billava Warriors – Billava News Portal
Wednesday, 28 October 2026
General News

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ

26 Mar 2025

ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ, ರಾಷ್ಟ್ರೀಯ ಬಿಲ್ಲವ ಮಂಡಲದ ಸಂಚಾಲಕಿ,ಜೆಸಿಐ ಇಂಡಿಯಾ ಇದರ ವಲಯ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ರವರನ್ನು ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡದ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.ಜವಾಹರ್ ಬಾಲ್ ಮಂಚ್ರಾಷ್ಟ್ರೀಯ ಅಧ್ಯಕ್ಷ ಡಾ. ಹರಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರ ಆಯ್ಕೆಯನ್ನು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್