Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ

1 Apr 2025
Advertiser
Advertisement · 728×90 px

ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ ಕೊರಗಜ್ಜ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ಇವರು ಕಾರ್ಯನಿರ್ವಹಿಸುತ್ತಿದ್ದು, ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್, ಯುವವಾಹಿನಿ ಮುಂತಾದ ಸಮಾಜ ಮುಖಿ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುತ್ತಾರೆ.

ಇವರು ಶ್ರೀ ನಾರಾಯಣ ಗುರು,ಶ್ರೀ ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ಶ್ರೀ ಶುಭಾನಂದ ಗುರು, ಶ್ರೀ ರಮಣ ಮಹರ್ಷಿ ಮುಂತಾದ ಸಂತ ಪರಂಪರೆಯ ಸದ್ಗುರುಗಳ ಆಧ್ಯಾತ್ಮಿಕತೆ ಹಾಗೂ ಧಾರ್ಮಿಕ ವಿಚಾರಗಳ ತತ್ವ ಪ್ರಚಾರವನ್ನು ತನ್ನ ಬರವಣಿಗೆಗಳ ಮೂಲಕ ತಿಳಿಸಿಕೊಡುವುದರ ಜೊತೆ ಧಾರ್ಮಿಕತೆಯು ನಮ್ಮಅಂತರಂಗವನ್ನು ಬೆಳಗುವಡೆಗೆ ಕೊಂಡೊಯ್ಯುವ ಸಾಧನವಾಗಿರ ಬೇಕು ಎಂಬ ಅರಿವಿನ ಮೂಲಕ  ಕೆಲಸ ಮಾಡುತ್ತಿದ್ದಾರೆ.

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್