Billava Warriors – Billava News Portal
Wednesday, 28 October 2026
General News

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ

22 Jul 2024

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ

ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು

ರಸಾಯನ ಶಾಸ್ತ್ರ ವಿಭಾಗದಲ್ಲಿ " Development of Nanostructured Multilayer coating by electro position using single bath techniques and their corrosion studies " ಎಂಬ  ವಿಷಯದಲ್ಲಿ ಸಂಶೋಧನಾ ಮಹಾ ಪ್ರಭಂದವನ್ನು ಮಂಡಿಸಿ  ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ಮಹಾ ವಿದ್ಯಾನಿಲಯದಲ್ಲಿ   ಡಾಕ್ಟರೇಟ್ ಪದವಿಯನ್ನು ಪಡೆದಿರುತ್ತಾರೆ.

ಇವರು ಬಜಪೆ ತಾಂಗಡಿ‌ ದಿ|| ದೇಜಪ್ಪ ಪೂಜಾರಿ ಹಾಗೂ ಮಾಲತಿ ಡಿ ಪೂಜಾರಿಯವರ ಪುತ್ರಿಯಾಗಿದ್ದು, ರಮ್ಯ ಡಿ ಪೂಜಾರಿಯವರ ಸಹೋದರಿ ಯಾಗಿರುತ್ತಾರೆ. ಪ್ರಸ್ತುತ  ದುಬೈಯಲ್ಲಿ ಉದ್ಯೋಗಿಯಾಗಿರುವ ಶ್ರಿ ಹರ್ಷ ಪೂಜಾರಿ ಯವರ ಸಹ ಧರ್ಮಿನಿಯಾಗಿದ್ದು, ದಂಬೆಲ್ ನ ಜಯರಾಮ್ ಕರ್ಕೇರ ಹಾಗೂ ವತ್ಸಲ ದಂಪತಿಯ ಸೊಸೆಯಾಗಿರುತ್ತಾರೆ.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್