Billava Warriors – Billava News Portal
Wednesday, 28 October 2026
General News

ಬಹುಮುಖ ಪ್ರತಿಭೆಯ ರಿಷಿತ್ ರಾಜ್ ಗೆ ಸುಳ್ಯ ರಂಗಮನೆ ಪ್ರತಿಭಾ ಪುರಸ್ಕಾರ

31 May 2024

ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರಮೇಳದಲ್ಲಿ  ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಫೈನಲಿಸ್ಟ್ ಪ್ರತಿಭಾನ್ವಿತ ಬಾಲಪ್ರತಿಭೆ ರಿಷಿತ್ ರಾಜ್ ವಿಟ್ಲ ಇವರಿಗೆ 2024 ನೇ ಸಾಲಿನ ರಂಗಮನೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ರಂಗಮನೆಯ ಅಧ್ಯಕ್ಷ ಹಾಗೂ ಪ್ರಸಿದ್ಧ ರಂಗ ನಿರ್ದೇಶಕ ಡಾ| ಜೀವನ್ ರಾಂ ಸುಳ್ಯರವರು ಪ್ರಧಾನ ಮಾಡಿದರು.

ವೇದಿಕೆಯಲ್ಲಿ ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ಆನಂದ ಖಂಡಿಗೆ, ರಂಗ ನಿರ್ದೇಶಕರುಗಳಾದ ಸತ್ಯನಾರಾಯಣ ಕೊಡೇರಿ, ಓಂಕಾರ್ ಮೈಸೂರು, ಗೀತಾಕುಮಾರಿ ಮುಳ್ಯ,ಕಲಾ ಪೋಷಕ ರೊ| ಮಧುಸೂಧನ್ ಕೆ., ದಂತ ವೈದ್ಯೆ ಡಾ.ವಿದ್ಯಾ ಶಾರದ, ರಂಗಮನೆ ಸದಸ್ಯರಾದ ವಿನೋದಿನಿ ರೈ, ರವೀಶ್ ಪಡ್ಡಂಬೈಲು ಹಾಗೂ ಬಹುಮುಖ ಪ್ರತಿಭೆಯ ಮಾ| ಮನುಜ ನೇಹಿಗ ಉಪಸ್ಥಿತರಿದ್ದರು.

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್