Billava Warriors – Billava News Portal
Thursday, 29 October 2026
Advertiser
Advertisement · 728×90 px
General News

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ

10 Mar 2026
Advertiser
Advertisement · 728×90 px

ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್'ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ ಹೆಸರನ್ನು, ಅವುಗಳ ರಾಷ್ಟ್ರ ಧ್ವಜಗಳನ್ನು ಗುರುತಿಸಿ ಈ ದಾಖಲೆಯನ್ನು ಸೃಷ್ಟಿಸಿದ್ದಾನೆ. ಬಾಲಕನಿಗೆ ಎಂಟು ವರ್ಷ ಒಂಭತ್ತು ತಿಂಗಳಾಗಿದ್ದು ಇಷ್ಟು ಚಿಕ್ಕ ವಯಸ್ಸಿನಲ್ಲಿ ಈ ಸಾಧನೆಗೆ ಅರ್ಹನಾಗಿದ್ದು, ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಇದು ದಾಖಲಾಗಿದೆ ಎಂದು ಡಿಸೆಂಬರ್ 19, 2025 ರಂದು ಅಧಿಕೃತವಾಗಿ ಘೋಷಿಸಲಾಗಿದೆ. ಸುಪ್ರೀತ್ ಬಂಗೇರ ಹಾಗೂ ಶ್ರೀಮತಿ ದೀಕ್ಷಾ ಸುಪ್ರೀತ್ ಬಂಗೇರ ಇವರ ಮಗನಾಗಿದ್ದು, ಪ್ರಸ್ತುತ ಬೆಂಗಳೂರಿನ ಲ್ಯಾಂಡ್ ಮಾರ್ಕ್ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ.[fb_button]

Related news

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ
General

ಮಂಗಳೂರು: ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ, 5.71 ಕೆಜಿ ಗಾಂಜಾ ವಶ

28 Oct 2026

ಕಾಪು ಬೀಚ್ ಬಳಿ ಮಾದಕ ದ್ರವ್ಯ ಮಾರಾಟ - ಇಬ್ಬರ ಬಂಧನ

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್