Billava Warriors – Billava News Portal
Wednesday, 28 October 2026
General News

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ

25 Nov 2025
🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ

🏆ವಿಶ್ವ ಚಾಂಪಿಯನ್ ಭಾರತ 🇮🇳🏆

ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ ಹಾರ್ದಿಕ ಅಭಿನಂದನೆಗಳು.

ಈ ಐತಿಹಾಸಿಕ ವಿಜಯದಲ್ಲಿ ನಮ್ಮ ತುಳುನಾಡಿನ ಹೆಮ್ಮೆಯಿದೆ! ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ ಅವರು ಭಾರತ ತಂಡದಲ್ಲಿದ್ದರು. ಕರಾವಳಿಯ ಕೀರ್ತಿ ಪತಾಕೆಯನ್ನು ವಿಶ್ವ ಮಟ್ಟದಲ್ಲಿ ಹಾರಿಸಿದ ಧನಲಕ್ಷ್ಮಿ ಅವರಿಗೆ ವಿಶೇಷ ಅಭಿನಂದನೆಗಳು💐

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್