Billava Warriors – Billava News Portal
Wednesday, 28 October 2026
General News

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ಸಂಘಟನೆಯ ವತಿಯಿಂದ 7ನೇ ವರ್ಷದ ಸಂಭ್ರಮಾಚರಣೆ

13 Feb 2024

ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ದೇಯವಾಕ್ಯದೊಂದಿಗೆ ಹುಟ್ಟಿಕೊಂಡ ಸಂಸ್ಥೆ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯು ಹಲವಾರು ಕುಟುಂಬಗಳಿಗೆ ನೆರಳಾಗಿ ಸಾಮಾಜಿಕ ಜೀವನದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲರ ಪ್ರೀತಿಪಾತ್ರವಾದ ಸಂಘಟನೆ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಈ ನಮ್ಮ ಸಂಘಟನೆಗೆ ಇಂದು 7ವರ್ಷದ ಸಂಭ್ರಮ 7ನೇ ವರ್ಷಚಾರಣೆಯನ್ನು ವಿಭಿನ್ನ ರೀತಿಯಲ್ಲಿ ಆಚರಿಸಿದ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಸ್ಥೆಯು " ಸ್ನೇಹ ಭಾರತಿ ವಿದ್ಯಾ ಸಂಸ್ಥೆ " ನಮ್ಮ ಹಿರಿಯರ ಮನೆ ಪೊರ್ಕೋಡಿ ಇಲ್ಲಿನ ಹಿರಿಯರ ಜೊತೆ ಕೇಕ್ ನ್ನು ಕತ್ತರಿಸಿ ಅವರಿಗೆ 2 ತಿಂಗಳಿಗೆ ಬೇಕಾಗುವಷ್ಟು ದಿನಸಿ ಸಾಮಗ್ರಿ ವಸ್ತುಗಳನ್ನು ನೀಡಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪೊರ್ಕೋಡಿ ಹಿರಿಯರ ಮನೆಯ ಸದಸ್ಯರು ನಮ್ಮ ಸಂಘಟನೆಯ ಪ್ರಮುಖರನ್ನು ಸನ್ಮಾನಿಸಿ ಶುಭ ಹಾರೈಸಿದರು

ಈ ಸಂದರ್ಭ ನಮ್ಮ ಜೊತೆ ಪೊರ್ಕೋಡಿ ಹಿರಿಯರ ಮನೆಯ ಸದಸ್ಯರು ಹಾಗೂ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )

Related news

General

Test

28 Oct 2026

test

General

ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ

20 Aug 2026

ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನ

General

ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಅಂಗವಾಗಿ ‘ಗುರುಚಿತ್ತಾರ-2026’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

18 Aug 2026

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ‘ಗುರುಚಿತ್ತಾರ-2026‘ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆ.23ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಸ್ಪರ್ಧೆಯಲ್